ಸತ್ಯ

ಕಲಿಂಗ ಸೈನ್ಯಗಳ ಪ್ರಮುಖ ಶ್ರುತಾಯುಷನ ಚಕ್ರರಕ್ಷಕನು. ಮಹಾಭಾರತ ಯುದ್ಧದ ಎರಡನೇ ದಿನ ಭೀಮಸೇನನಿಂದ ವಧಿಸಲ್ಪಟ್ಟನು (ಭೀಷ್ಮ ಪರ್ವ, ಅಧ್ಯಾಯ ೫0).

Comments are closed.